ಬೀದರ್ ಮಾ ೦೪ಃ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡ ಮಾಡುವ ರಾಜ್ಯಮಟ್ಟದ “ರಾಣಿ ಅಬ್ಬಕ್ಕದೇವಿ” ಪ್ರಶಸ್ತಿಗೆ ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಸುರೇಖಾ ಏಂS ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಹಿಳಾ ಸಂಘವು ಕಲಬುರ್ಗಿಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಮಹಿಳಾ ಸಮಾವೇಶವನ್ನು ಮಾಡುತ್ತಿದೆ. ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.
ಈ ಪ್ರಶಸ್ತಿಗೆ ಭಾಜನರಾದ ಸಾಧಕರ ಸಾಲಿನಲ್ಲಿ ಬೀದರ ವಿಶ್ವ ವಿದ್ಯಾಲಯದ ಕುಲಪತಿಗಳಾದ ಸುರೇಕಾ ಏಂS ಅವರಿರುವುದು ನಮಗೆಲ್ಲರಿಗೂ ಅತ್ಯಂತ ಸಂತಸವಾಗಿದೆ. ಅದು ಅವರ ವ್ಯಕ್ತಿತ್ವಕ್ಕೆ ಸಂದ ಗೌರವ ನಮ್ಮ ಮಹಿಳೆಯರ ಸಾಧನೆಗಳನ್ನು ಗುರುತಿಸಿ ಗೌರವಿಸುತ್ತಿರುವ ರಾಜ್ಯ ಸರಕಾರಿ ನೌಕರರ ಮಹಿಳಾ ಸಂಘಕ್ಕೆ ಬೀದರಿನ ಸಮಸ್ತ ಜನತೆಯ ಪರವಾಗಿ ಅನಂತ ಧನ್ಯವಾದಗಳು. ಮತ್ತು ಪ್ರಶಸ್ತಿಗೆ ಭಾಜನರಾದ ಸಾಧಕರಿಗೆ ಅಭಿನಂದನೆಗಳು ಎಂದು ಜಿಲ್ಲಾ ಸರಕಾರಿ ನೌಕರರ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಬಿಜೆ ಪಾರ್ವತಿ ವಿ ಸೋನಾರೆ, ಪ್ರಧಾನ ಕಾರ್ಯದರ್ಶಿಗಳಾದ ಸುರೇಖಾ ಗಡ್ಡೆ, ಕೋಶಾಧ್ಯಕ್ಷರಾದ ಸಿಂಧು ರಘು ಎಚ್.ಎಸ್ ಮತ್ತು ಹಿರಿಯ ಉಪಾಧ್ಯಕ್ಷರಾದ ವೈಶಾಲಿ ದೇವಪ್ಪ, ಪದ್ಮಾವತಿ ಮಡಿವಾಳ, ವಿಜಯಶೀಲಾ Pಆಔ, ಶಕುಂತಲಾ ದಂಡಿ, ಸುಜಾತಾ ಪೂಜಾರಿ, ಭಾನುಪ್ರೀಯಾ ಅರಳಿ, ಡಾ ಸುಧಾರಾಣಿ, ಉಮಾದೇವಿ, ಕಾವೇರಿ ಆರ್ ಫುಲೇಕಾರ, ನರಸಮ್ಮ ಪಾಟೀಲ್, ಶಾರದಾ ಕಮಲ್ಕರ್, ಮಸ್ತಾನ ಬಿ, ವಿಜಯಕುಮಾರಿ ಬಿರಾದರ, ರೇಣುಕಾ ಕೋಟೆ, ವಿದ್ಯಾವತಿ ಹಿರೇಮಠ, ಆರತಿ ಪಾಟೀಲ್, ಸುವರ್ಣಾ ಹೂಗಾರ, ಕ್ಲಾಮೆಂಟೀನಾ ಮುಂತಾದವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…