09/06/2025 9:35 PM

Translate Language

Home » ಲೈವ್ ನ್ಯೂಸ್ » ಬೀದರ್,ಕಲಬುರ್ಗಿ ಸೇರಿ ಕರ್ನಾಟಕದ 11,ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ, ಹವಾಮಾನ ಇಲಾಖೆ.!

ಬೀದರ್,ಕಲಬುರ್ಗಿ ಸೇರಿ ಕರ್ನಾಟಕದ 11,ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ, ಹವಾಮಾನ ಇಲಾಖೆ.!

Facebook
X
WhatsApp
Telegram

ಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಜನವರಿ 14 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 14ರಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಈ ಪ್ರಕಾರ ರಾಜ್ಯದ ವಿವಿಧ ಭಾಗಗಳಲ್ಲಿ  ತಂಪಾದಗಾಳಿ ಹಾಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!