ಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಜನವರಿ 14 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 14ರಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಈ ಪ್ರಕಾರ ರಾಜ್ಯದ ವಿವಿಧ ಭಾಗಗಳಲ್ಲಿ ತಂಪಾದಗಾಳಿ ಹಾಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…