ಬೀದರ್ಗೆ ಭೇಟಿ ನೀಡಿದ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರಿಗೆ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರು ವಿಮಾನ ನಿಲ್ದಾಣದಲ್ಲಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು
ಸಿದ್ದರಾಮಯ್ಯ ಅವರಿಗೆ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರು ವಿಮಾನ ನಿಲ್ದಾಣದಲ್ಲಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು
ಕೊಪ್ಪಳ.13.ಜೂನ್.26: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ. ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್…
ಬೀದರ.25.ಮೇ.25:- ಬೀದರ ನಗರದ ಚಿದ್ರಿಯ ಬುತ್ತಿ ಬಸವಣ್ಣ ಮಂದಿರದ ಕಲ್ಯಾಣ ಮಂಟಪದಲ್ಲಿ ನಡೆದ eಗನಾಥ ಮತ್ತು ಕಾವ್ಯ ಮಡಿವಾಳ ರವರ ಶುಭ ವಿವಾಹದಲ್ಲಿ ಜೀವ ರಕ್ಷಕ ಹೆಲ್ಮೇಟ ಮತ್ತು ಪರಿಸರ ಜಾಗೃತಿ ಕುರಿತು ಭಾಗ್ಯವಂತಿ ಮೋಟಾರ ವಾಹಾನ ಚಾಲನ ತರಬೇತಿ ಶಾಲೆಯಿಂದ ಮದುವೆಯ ಮದು ವiಕ್ಕಳಿಗೆ ಮತ್ತು ಮದುವೆಯ ಸಮಾರಂಭದಲ್ಲಿದ ಅವರ ಸಂಭದಿಕರು, ಬಳಗ ಸಾರ್ವಜನಿಕರಿಗೆ ಹೆಲ್ಯೇಟ ಮತ್ತು ಪರಿಸರ ಮಹತ್ವದ ಕುರಿತು ಜಾಗ್ರತಿ ಮೂಡಿಸಲಾಯಿತು. ಶಾಲೆಯ ಪ್ರಾಚಾರ್ಯ ಶಿವರಾಜ ಜಮಾದರ ಖಾಜಾಪುರ ಅವರು ವಧು ವರರಿಗೆ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ ಹಾಗೂ ಆಗಸ್ಟ್ ತಿಂಗಳ 4,000 ರೂ. ಒಟ್ಟಿಗೆ ಜಮೆ ಆಗಲಿದೆ. 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ ಭತ್ಯೆಯನ್ನು ಆಯಾ ತಾಲೂಕು ಪಂಚಾಯಿತಿ ಮುಖೇನ ಫಲಾನುಭವಿಗಳ ಬ್ಯಾಂಕ್ ಖಾತೆಗೆ…
ರಾಜ್ಯದ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ವಿಚಾರದಲ್ಲಿ ವಿಳಂಬವಾಗಿದ್ದು, ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ವಿದ್ಯಾರ್ಥಿಗಳು ಒಂದೆರಡು ಕ್ಲಾಸ್ ಕುಳಿತು ವಾಪಸ್ ಮರಳುತ್ತಿದ್ದಾರೆ.ಪ್ರಸಕ್ತ ಶೈಕ್ಷಣಿಕ ವರ್ಷದ ಎಲ್ಲಾ ಆರಂಭಿಕ ಸೆಮಿಸ್ಟರ್ಗಳ ಪರೀಕ್ಷೆಯನ್ನು ವಿದ್ಯಾರ್ಥಿಗಳು ಪಾಠವಿಲ್ಲದೆ ಎದುರಿಸಬೇಕಾಗುತ್ತಿದೆ.ಡಿಗ್ರಿಗೆ ನಿತ್ಯ ಎರಡೇ ಕ್ಲಾಸ್! ಯುಜಿಸಿ, ನಾನ್ ಯುಜಿಸಿ ಕಾರಣಕೆ ನೇಮಕಾತಿ ವಿಳಂಬ, ಆಗ್ತಿದೆ ಹಾಗೂ ಎಂ ಪಿಲ್ ಆದವರಿಗೆ ಎನ್ಇಟಿ, ಕೆ-ಸೆಟ್ ತತ್ಸಮಾನವಾಗಿ ಪರಿಗಣಿಸಬೇಕೆಂಬ ಒತ್ತಾಯ ಸೇರಿದಂತೆ ನಾನಾ ಕಾರಣಗಳಿಂದ ಅತಿಥಿ ಉಪನ್ಯಾಸಕರ ನೇಮಕ ತಡವಾಗುತ್ತಿದೆ. ರಾಜ್ಯದ…
ಬೀದರ.21.ಅಗಸ್ಟ್.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾ) ವತಿಯಿಂದ ಸೆಪ್ಟೆಂಬರ್.1 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೆÇೀನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ…
ಬೀದರ.11.ನವೆಂಬರ.25 : ಜಿಲ್ಲೆಯ ಎಲ್ಲಾ ನಾಗರಿಕರು ಮೌಲ್ಯಯುತವಾಗಿರುವ ಆಧಾರ್ ಗುರುತಿನ ಚೀಟಿ ಹೊಂದುವುದು ಅವಶ್ಯಕವಾಗಿದೆ. ಹೊಸ ನೋಂದಣಿ, ಮರು ನೋಂದಣಿಗಾಗಿ ಬಯೋಮೆಟ್ರಿಕ್ ನೀಡುವ ಮೂಲಕ ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕರೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಕಮೀಟಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 5 ವರ್ಷ ಮೇಲ್ಪಟ್ಟ 1.23,830 ಮಕ್ಕಳು, 15 ವರ್ಷ ಮೇಲ್ಪಟ್ಟ 79,033 ಸೇರಿದಂತೆ 2,02,863 ಜನರು…