ಬೀದರ.02.ಫೆ.25:- ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ. ಈ ಬಜೆಟ್ ನಿರಾಶಾದಾಯಕವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಟೀಕಿಸಿದ್ದಾರೆ.
ಯುವಜನರನ್ನು ನಿರುದ್ಯೋಗ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಆದರೆ, ಆ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಯುವಕರು, ಮಹಿಳೆಯರು, ಬಡವರು ಹಾಗೂ ರೈತರ ಬಾಳು ಹಸನಾಗಿಸುವ ಮಹತ್ವದ ಯೋಜನೆ ಈ ಯೋಜನೆಗಳಲ್ಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ತೆರಿಗೆ ಕಡಿತ ಮಾಡಿದ್ದಕ್ಕೆ ಬಿಜೆಪಿಯವರು ಚಪ್ಪಾಳೆ ತಟ್ಟಿದ್ದಾರೆ. ಆದರೆ, ಸಂಬಳ ಇದ್ದವರಿಗಷ್ಟೇ ಅದರ ಲಾಭ ಸಿಗಲಿದೆ. ಉದ್ಯೋಗವೇ ಇಲ್ಲದವರಿಗೆ ಸಂಬಳ ಎಲ್ಲಿಂದ ಬರುತ್ತದೆ. ತೆರಿಗೆ ವಿನಾಯಿತಿ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…