ಬೀದರ್ | ಜಡ್ಜ್ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು,

ಬೀದರ.03.ಏಪ್ರಿಲ್.25:- ಬೀದರ್ ನಗರದಲ್ಲಿ ನ್ಯಾಯಾಧೀಶರ ಮನೆಯಲ್ಲಿ 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ನಡೆದಿದೆ.

ಬೀದರ್‌ನ 2ನೇ ಹೆಚ್ಚುವರಿ ಸಿವಿಲ್ ಮತ್ತು 2ನೇ ಜೆಎಂಎಫ್‌ಸಿ (JMFC) ನ್ಯಾಯಾಧೀಶರಾದ ಎಂ.ಡಿ.ಶೇಜ್ ಚೌಟಾಯಿ ವಸತಿ ಗೃಹದಲ್ಲಿ ಕಳ್ಳತನವಾಗಿದೆ. ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದಾಗ ಬರೋಬ್ಬರಿ 7,61,800 ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ.

ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಯಾಧೀಶರು ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

prajaprabhat

Recent Posts

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

1 hour ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

2 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

2 hours ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

2 hours ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

3 hours ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

3 hours ago