WCD Bidar Anganwadi Recruitment 2024 : Details of Vacancies
ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 96 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು 31
ಅಂಗನವಾಡಿ ಸಹಾಯಕಿಯರು 65
ಕರ್ತವ್ಯ ಸ್ಥಳ : ಅಭ್ಯರ್ಥಿಗಳು ಬೀದರ್ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2024
ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :
• ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ
S.S.L.C.ಅಂಕಪಟ್ಟಿ
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
• ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
• ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
• ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 05, 2024
Bidar Anganwadi Recruitment 2024 : Important
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…