18 ಡಿಸೇಂಬರ್ 24 ಬೀದರ್ ಜಿಲ್ಲೆ ವಿಳಾಸಪುರ ಗ್ರಾಮದಲ್ಲಿ ದಿ. 12 ರ ರಾತ್ರಿ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಈ ಘಟನೆ ದಿ. 13 ರಂದು ಬೆಳಕಿಗೆ ಬಂದಿತ್ತು. ಈ ಘಟನೆಯನ್ನು ಖಂಡಿಸಿ ಗ್ರಾಮದ ನಿವಾಸಿಯಾದ ಕಬೀರದಾಸ್ ಮೇತ್ರೆ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಬಂಧಿಸುವಾಗ ಪಿಎಸ್‌ಐ ಹುಲೆಪ್ಪ ಗೌಡಗೊಂಡ್, ಎಎಸ್‌ಐ ವಿಜಯಕುಮಾರ್ ಮತ್ತು ಸಿಬ್ಬಂದಿ ಶಿವಶಂಕರ್ ಎಲ್ಲಾರು ಅವಿನಾಶ್ ಉಪ್ಪಾರ್ ಮತ್ತು ದಿಗಂಬರ್ ಪಾಟೀಲ್ ಬಂಧಿತ ಆರೋಪಿಗಳು. ಮಂಗಳವಾರ ಬೆಳಗ್ಗೆ ಬೀದರ ನಗರದ ನೌಬಾದ್ ಬಸವೇಶ್ವರ್ ವೃತ್ತದ ಹತ್ತಿರ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…