ಬೀದರ್.22.ಜನವರಿ.25.ಇಂದುಬೀದರ್ನಲ್ಲಿ ನಡೆದಿರುವ ಕಾರ್ಯಕ್ರಮ, ಚುನಾವಣಾ ಆಯೋಗ ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ ಬದೋಲೆ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
2024- 25ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನಾವಾಣಾ ಕೆಲಸಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯನ್ನು ಜ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ ಬದೋಲೆ ಅವರಿಗೆ. 2024-25ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.