ಬೀದರ.16.ಏಪ್ರಿಲ್.25. ಬೀದರ್ ನಗರಸಭೆಯೊಂದಿಗೆ 6 ಗ್ರಾಮ ಪಂಚಾಯ್ತಿಗಳ 16 ಗ್ರಾಮಗಳನ್ನು ಸೇರಿಸಿ ದೊಡ್ಡ ನಗರ ಪ್ರದೇಶ ಎಂದು ಘೋಷಿಸಲು ಮತ್ತು ಬೀದರ್ ಮಹಾನಗರ ಪಾಲಿಕೆ ಪ್ರದೇಶ ಎಂದು ನಿರ್ದಿಷ್ಟಪಡಿಸಲು ಗೆಜೆಟ್ ಅಧಿಸೂಚನೆ ಹೊರಡಿಸಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ನಾಳೆ ಮುಖ್ಯಮಂತ್ರಿಗಳು ಬೀದರ್‌ಗೆ ಭೇಟಿ ನೀಡುತ್ತಿದ್ದು, 2025 ಕೋಟಿ ರೂ. ಮೌಲ್ಯದ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿದ್ದಾರೆ. ಈಗ ಈ ಗೆಜೆಟ್ ಅಧಿಸೂಚನೆ ಹೊರಬಿದ್ದಿದ್ದು, ಇದು ಬೀದರ್ ಪಾಲಿಗೆ ಐತಿಹಾಸಿಕ ಕ್ಷಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬೀದರ್ ಮಹಾನಗರ ಪಾಲಿಕೆ ಆಗುವುದರಿಂದ ನಗರದ ಅಭಿವೃದ್ಧಿ ವೇಗ ಪಡೆಯಲಿದೆ ಮತ್ತು ಬೀದರ್ ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಅನುಕೂಲವಾಗುತ್ತದೆ ಎಂದು ಇಬ್ಬರೂ ಸಚಿವರು
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…