ಬೀದರ.25.ಮಾರ್ಚ.25: ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನಮಂತ್ರಿಗಳು ರಾಷ್ಟ್ರೀಯ ಮಟ್ಟ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿರುವುದರಿಂದ ಆಸಕ್ತಿ ಕ್ರೀಡಾಪಟುಗಳು ಅಥವಾ ಸಂಸ್ಥೆಗಳು Prime minister’s Award for Yoga-2025-2025 ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ವೆಬ್‍ಸೈಟ್ https://innovateindia.mygov.in/pm-yoga-awards-2025/ ಮೂಲಕ
ದಿನಾಂಕ: 31-03-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
2025-26ನೇ ಸಾಲಿಗೆ ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ ಹುದ್ದೆಗಳು…
ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…
ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್…
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…