26ಡಿ.24. ಬೀದರ ಜಿಲ್ಲೆಯ ಹುಮನಾಬಾದ್ ತಾಲೂಕಿನ್ 110ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ದುಬಲಗುಂಡಿ (ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ) ವ್ಯಾಪ್ತಿಯ ಬರುವ 110ಕೆವಿ ದುಬಲಗುಂಡಿ,
ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ಪ್ರಯುಕ್ತ ಡಿಸೆಂಬರ್ 27 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 33ಕೆವಿ ಖಟಕ ಚಿಂಚೋಳಿ ಮತ್ತು 11ಕೆವಿ ದುಬಲಗುಂಡಿ, 11ಕೆವಿ ವರ್ವಟಿ, 11ಕೆವಿ ಜಲಸಂಗಿ 11ಕೆವಿ ಪೂಜಾ ಕಾಲೋನಿ, 11ಕೆವಿ ಕಬೀರಾಬಾದ ವಾಡಿ, 11ಕೆವಿ ಒತಗಿ ಮತ್ತು ಜೇಸ್ಕಾಂ ಮಾರ್ಗದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣ ಕೇಂದ್ರದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…