ಬೀದರ.20.ಮಾರ್ಚ.25: – ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಲ್ಲಿಸಬೇಕಾದ ದಾಖಲೆಗಳು: 10ನೇ ತರಗತಿಯ ಅಂಕಪಟ್ಟಿಯ ಪ್ರತಿ, ಪದವಿ ಪೂರ್ವ ಸಿಕ್ಷಣದ ಅಂಕಪಟ್ಟಿ ಪ್ರತಿ, ತಹಸೀಲ್ದಾರರಿಂದ ಪಡೆದ ಜಾತಿ ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರ ಹಾಗೂ ನಿರುದ್ಯೋಗ ಪ್ರಮಾಣ ಪತ್ರದ ಪ್ರತಿ, ಪಡಿತರ ಚೀಟಿ, ಆಧಾರ ಕಾರ್ಡ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿ, ಅನುಭವ ಪ್ರಮಾಣ ಪತ್ರದ ಪ್ರತಿ.
ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್.04 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೀದರ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…