ಬೀದರ: ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.

ಬೀದರ.13.ಮೇ.25:- ಬೀದರ ಜಿಲ್ಲೆಯ ಸರಕಾರಿ/ಅನುದಾನಿತ ಐಟಿಐ ಗಳ ವಿವಿಧ ವೃತ್ತಿಗಳಗೆ 2025-26ನೇ ಶೈಕ್ಷಣಿಕ ಸಾಲಿನ ಪ್ರವೇಶಕಾಗಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಅಹ್ವಾನಿಸಿದ್ದು, ಮೆರಿಟ ಕಮ್ ರಿಜರ್ವೇಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ಹತ್ತನೇ ಪಾಸಾದ, 14 ವರ್ಷ ಮೇಲ್ಪಟ್ಟ ಹಾಗೂ ಎಸ್.ಎಸ್.ಎಲ್.ಸಿ ಅನುತ್ತೀರ್ಣರಾದ / 8ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಬೆಸುಗೆಗಾರ ವೃತ್ತ್ತಿಗೆ (ವೆಲ್ಡರ್ ಟ್ರೇಡ್) ವಿದ್ಯಾರ್ಥಿಗಳು ದಿನಾಂಕ 09-05-2025 ರಿಂದ 28-05-2025ರ ವರೆಗೆ ಅರ್ಜಿಯನ್ನು ಆನ್‌ಲೈನ್ ವೆಬ್‌ಸೈಟ  http://cite.karnataka.gov.in    ನಲ್ಲಿ ಸಲ್ಲಿಸಬಹುದು ಅಥವಾ ಸಮೀಪದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ  Help Desk ಗಳಲ್ಲಿ ಮಾಹಿತಿ ಪಡೆದು ಅಲ್ಲಿಯೆ ಅರ್ಜಿ ಹಾಕಬಹುದು ಅಥವಾ ಯಾವುದೇ ಸೈಬರ್ ಕಫೆನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೀದರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಬೀದರ (9901097655), (7259854729), ಹುಮನಾಬಾದ (9449041472), ಔರಾದ (9740314795), ಬಸವಕಲ್ಯಾಣ (9945834467), ಭಾಲ್ಕಿ (9110412264) ಹಾಗೂ ಕಮಲನಗರ (9448349888) ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಮಗು ಅಪಹರಣ,ಶ್ವಾನದಳ ಸಹಾಯದಿಂದ 24 ಗಂಟೆಗಳಲ್ಲಿ ಮಗುವನ್ನು ಪತ್ತೆಹಚ್ಚಿದ ಪೊಲೀಸರು

ಬೆಂಗಳೂರು.22.ಜೂನ್.25:- ಬೆಂಗಳೂರು ನಗರದ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಶನಿವಾರ ಸಾಯಂಕಾಲ ನಾಪತ್ತೆಯಾಗಿದ್ದ ಆರು ವರೇ ವರ್ಷದ ಮಗು ಪ್ರಕರಣವನ್ನು 24 ಗಂಟೆಗಳಲ್ಲಿ…

19 minutes ago

ಕೆ.ಎಚ್. ಪಾಟೀಲ್ ಅವರು ಹುಟ್ಟು ಹೋರಾಟಗಾರರಾಗಿದ್ದರು- ಗೃಹ ಸಚಿವ ಡಾ. ಜಿ. ಪರಮೇಶ್ವರ

ಶಿರೂರು ಪುನರ್‌ವಸತಿ ಗ್ರಾಮದಲ್ಲಿ ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರನ್.----ಕೊಪ್ಪಳ.22.ಜೂನ್.25:-ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ…

1 hour ago

PSI 1000 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ: ಸಚಿವ ಜಿ. ಪರಮೇಶ್ವರ್

ಕೊಪ್ಪಳ.22.ಜೂನ್.25:PSI ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ. ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು…

5 hours ago

ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಕೊಪ್ಪಳ.22.ಜೂನ್.25:- ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ…

6 hours ago

ಗಿಣಿಗೇರಾ ಗ್ರಾಮದ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೊಪ್ಪಳ.22.ಜೂನ್.25:-ಅಂತರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯತಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ…

6 hours ago

ಯೋಗ ಪರಂಪರೆ ವಿಶ್ವವ್ಯಾಪಿಯಾಗಿ ಬೆಳೆದಿದೆ: ಪ್ರೊ.ಕೆ.ವಿ. ಪ್ರಸಾದ್

ಕೊಪ್ಪಳ.22.ಜೂನ್.25:- ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ…

6 hours ago