11/06/2025 6:45 AM

Translate Language

Home » ಲೈವ್ ನ್ಯೂಸ್ » ಬೀದರ | ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿಕೊಳ್ಳಲು ಮನವಿ.

ಬೀದರ | ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿಕೊಳ್ಳಲು ಮನವಿ.

Facebook
X
WhatsApp
Telegram

ಬೀದರ.15.ಮಾರ್ಚ.25:-ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಉಪನಿರ್ದೇಶಕರ ಕಛೇರಿ ಆವರಣ, ಜಿಲ್ಲಾ ಕೇಂದ್ರ ಗ್ರಂಥಾಲಯ ಹಿಂಭಾಗ ಬೀದರದಲ್ಲಿ ಮಾರ್ಚ.18 ರಿಂದ 19 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶು ಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ರೈತರು ದೂರವಾಣಿ ಸಂಖ್ಯೆ: 9902561957 ಗೆ ಕರೆ ಮಾಡಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊAಡು ಇದರ ಸದುಪಯೋಗವನ್ನು ಜಾನುವಾರು ಮಾಲೀಕರು ಪಡೆದುಕೊಳ್ಳಬೇಕು.. 30 ಜನ ರೈತರಿಗೆ ಮಾತ್ರ ತರಬೇತಿಗೆ ಅವಕಾಶವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!