ಬೀದರ.25.ಮಾರ್ಚ್.25:-ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ನಿಮಿತ್ಯವಾಗಿ ಹುಮನಾಬಾದ ಪಟ್ಟಣದ ಮುಖಾಂತರ ಬೀದರ ನಗರಕ್ಕೆ ಪ್ರಯಾಣ ಬೆಳೆಸಿದ
ಸನ್ಮಾನ್ಯ ಶ್ರೀ ಗೋಪಿನಾಥ್ ಪಾಲನಿಯಪ್ಪನ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ *ವಸಂತಕುಮಾರ ರವರನ್ನ ಹುಮನಾಬಾದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಚಂದ್ರಶೇಖರ ಬಿ ಪಾಟೀಲ್ ರವರು ಶ್ರೀ ಭೀಮರಾವ ಬಿ ಪಾಟೀಲ್, ರವರು ಅಧ್ಯಕ್ಷರು ಜಿಲ್ಲಾ ಸಹಕಾರ ಯೂನಿಯನ್ ನಿ ಹಾಗು ಉಪಾಧ್ಯಕ್ಷರು ಡಿ.ಸಿ.ಸಿ ಬ್ಯಾಂಕ್ ಯುವನಾಯಕರಾದ, ಶ್ರೀ ಅಭಿಷೇಕ ಆರ್ ಪಾಟೀಲ್, ರವರು ಸ್ವಾಗತಕೊರಿ ಸತ್ಕರಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶರಣಪ್ಪಾ ಪಾಟೀಲ್ ಮಟ್ಟೂರ ರವರು ಚಿಂಚೂಳ್ಳಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಶ್ರೀ ಸುಭಾಶ ರಾಠೂಡ್ ರವರು , ಬಸವಕಲ್ಯಾಣ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ಧನರಾಜ ತಾಳಂಪಳ್ಳಿ ರವರು ಬೀದರ ಸಿಂಡಿಕೇಟ್ ಸದಸ್ಯರಾದ ಶ್ರೀ ಅರ್ಜುನ ಕನಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಆಫ್ಸರಮಿಯಾ, ಗ್ರಾಮಿಣ ಅಧ್ಯಕ್ಷರಾದ ಶ್ರೀ ಓಂಕಾರ ತುಂಬಾ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಉಮೇಶ ಜಮಗಿ , ಮಾಜಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷರು ಶ್ರೀ ಲಕ್ಷ್ಮಣರಾವ ಬುಳ್ಳಾ ,ಪಿ.ಎಲ್.ಡಿ ಬ್ಯಾಂಕನ ಅಧ್ಯಕ್ಷರು ಶ್ರೀ ಮಲ್ಲಿಕಾರ್ಜುನ ಮಾಶೆಟ್ಟಿ, ಕೇಶಪ್ಪಾ ಬಿರಾದರ ಸುರೇಶ ಘಾಂಗ್ರೆ, ಸುರೇಖಾ ರೆಡ್ಡಿ, ಅಶ್ವಿನಿ ರೆಡ್ಡಿ , ಶೋಭಾ ಪಾಟೀಲ್, ಸುಮಿತ್ರಾ ಪರೀಟ್, ಸಚ್ಚಿನ ಕಲ್ಲುರ, ಗೌರವಾನ್ವಿತ ಪುರಸಭೆ ಸದಸ್ಯರು , ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…
ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್…
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…