ಬೀದರ.16.ಮೇ.25:- ದಮನಿತರ ಧ್ವನಿಯಾಗಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ರಾಜ್ಯ ಸಂಘಟನಾ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಬೀದರನ ಕ್ರಾಂತಿಪುತ್ರ, ಬೀಮ ಯೌದ್ದ ಶ್ರೀ ಮಾರುತಿ ಬೌದ್ಧೆ ರವರಿಗೆ ಅವರ ಜನ್ಮದಿನದ ಪ್ರಯುಕ್ತ ಹಾರ್ದಿಕ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಎನ್.ಎಸ್.ವಾಯ್ ಎಫ್. ರಾಜ್ಯ ಸಂಚಾಲಕರಾದ ಶ್ರೀ ಶಿವಕುಮಾರ ಕಾಂಬಳೆ, ಪ.ಜಾ, ಪ.ಪಂ. ಸರ್ಕಾರಿ ನೌಕರರ ಸಂಘದ ಔರಾದ ತಾಲೂಕಿನ ಅಧ್ಯಕ್ಷರು ರಾಜಕುಮಾರ ಡೋಂಗರೆ, SCR ರೈಲ್ವೆ ಇಲಾಖೆಯ ಪ.ಜಾ, ಪ.ಪಂ. ಘಟಕದ ಅಧ್ಯಕ್ಷರು ಶಿವಾನಂದ ಪೂಜಾರಿ, ದಲಿತ ಮುಖಂಡರಾದ ಪ್ರಕಾಶ ಭಂಗಾರೆ, ಬೀದರ ಜಿಲ್ಲೆಯ ಯುವ ಮುಖಂಡರಾದ ವಿಶಾಲ್ (ಬಂಟಿ) ಕಾರಂಜೆ ಹಾಗೂ ಔರಾದದ ಯುವ ಹೋರಾಟಗಾರ ರವಿ ಯರನಾಳೆ ಅವರು ಉಪಸ್ಥಿತರಿದ್ದರು.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…