ಬೀದರ ಜಿಲ್ಲಾ ಉತ್ಸುವರಿ ಸಚಿವರು ಈಶ್ವರ ಖಂಡ್ರೆ ಧ್ವಜಾರೋಹಣ ಮಾಡಿದರು.!

ಬೀದರ.26.ಜನವರಿ.25:- ಇಂದು ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ತ್ರಿವರ್ಣ ಧ್ವಜಾರೋಹಣ ಮಾಡಿದರು.

ನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸರು, ಡಿಎಆರ್ ಪೊಲೀಸರು, ಎನ್‌ಎನ್ ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಿತು. ಅನೇಕ ಜನರ ತ್ಯಾಗ, ಬಲಿದಾನದಿಂದ ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಹಿರಿಯರೆಲ್ಲರೂ ಸೇರಿ ಈ ದೇಶವನ್ನು ಗಣರಾಜ್ಯ ದೇಶವಾಗಿ ಮಾಡಿದ್ದಾರೆ. ಸಂವಿಧಾನವನ್ನು ರಚಿಸಿ ಅದರ ಆಧಾರದ ಮೇಲೆ ದೇಶ ನಡೆಸಲು ಚೌಕಟ್ಟು ಹಾಕಿಕೊಟ್ಟಿದ್ದಾರೆ. ಅದರಂತೆ ದೇಶ ನಡೆಯುತ್ತಿದ್ದು, ಅನೇಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮುನ್ನಡೆದಿದೆ ಅದು ಮಾತನಾಡಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ,‌ಡಿಸಿಎಫ್ ವಾನತಿ ಎಮ್.ಎಮ್. ಹಾಜರಿದ್ದರು.

ಜಿಲ್ಲೆಯ ಎಲ್ಲಾ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

2 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

2 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

3 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

3 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

3 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

3 hours ago