ಬೀದರ.20.ಜೂನ್.25:- ಅರಣ್ಯ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜೂನ್.21 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರತ್ತಾರೆ.
ಜೂನ್.21 ರಂದು ಬೆಳಿಗ್ಗೆ 7 ಗಂಟೆಗೆ ಬೀದರ ಕೋಟೆಯಲ್ಲಿ ಹಮ್ಮಿಕೊಂಡಿರುವ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ “ಯೋಗ ಸಂಗಮ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯವರೆಗೆ ಬೀದರನ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ರಾತ್ರಿ 7 ಗಂಟೆಗೆ ಬೀದರದಿಂದ ಭಾಲ್ಕಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…