ಬೀದರ.06.ಫೆ.25.:-ನವ ದೆಹಲಿಯಲ್ಲಿ ಕೇಂದ್ರ ಬೃಹತ್ ಉದ್ಯಮ &ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿಯವರನ್ನು ಬೀದರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ಬಸವಕಲ್ಯಾಣ್ ಶಾಸಕರಾದ ಶರಣು ಸಲಗರ, ಮಾಜಿ ಸಚಿವರಾದ ಬಂಡೆಪ್ಪ ಖಾಸೇಂಪುರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ,ಕಿರಣ್ ಪಾಟೀಲ ಹಾಗೂ ರಾಜ್ಯ ಪ್ರಶಿಕ್ಷಣ ಸಂಚಾಲಕರಾದ ರಾಜಶೇಖರ್ ನಾಗಮೂರ್ತಿ ಅವರುಗಳು ಭೇಟಿ ಮಾಡಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿ ಬೀದರ ಜಿಲ್ಲೆಯಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗ ಕಲ್ಪಿಸಿ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು ಎಂದು ಬೀದರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…