ಬೀದರ | ಜಿಲ್ಲೆಯ ಛಾಯಾಚಿತ್ರ ಸ್ಪರ್ಧೆಯ

ಬೀದರ.02.ಏಪ್ರಿಲ್.25:- ಕರ್ನಾಟಕ ರಾಜ್ಯದ ಪ್ರವಾಸೋದ್ಯಮವನ್ನು ಇನ್ನಷ್ಟು ಮೈಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ, ಧಾರ್ಮಿಕ, ಸಾಂಸ್ಕøತಿಕ, ಪಾರಂಪಾರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ Discover the Beauty of India ಶೀರ್ಷಿಕೆಯಡಿಯಲ್ಲಿ

“Dekho Apna Desh; Photo Contest-2025”

ರ ಸ್ಪರ್ದೇಯನ್ನು ಏರ್ಪಡಿಸಲಾಗಿದ್ದು, ಸದರಿ ಸ್ಪರ್ಧೆಯ ಭಾಗವಾಗಿ ಬೀದರ ಜಿಲ್ಲೆಯ ನಾಗರಿಕರು ಮತ್ತು ಪ್ರವಾಸಿಗರು ಈ ಸೆರೆಹಿಡಿದು

dekhoapnadeshphotos@gmail.comಇ-ಮೇಲ್‍ಗೆ ನೇರವಾಗಿ ಕಳುಹಿಸಲು ಏಪ್ರಿಲ್.7 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವರ್ಗಗಳು (Categories) ವಿವರ:Monument, Wildlife, GI Tag handicraft & handlooms, Landscape, Adventure. 


ಪ್ರಯುಕ್ತ, ಸದರಿ “Dekho Apna Desh; Photo Contest-2025” ರ ಸ್ಪರ್ಧೆಯ ಅಂಗವಾಗಿ ಬೀದರ್ ಜಿಲ್ಲೆಯಲ್ಲಿನ ಪ್ರಮುಖ ಪ್ರವಾಸಿ ತಾಣಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು, ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ

dekhoapnadeshphotos@gmail.com ನೇರವಾಗಿ ಕಳುಹಿಸಿಕೊಡಲು ಅವರು ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

3 hours ago