Categories: ಬೀದರ

ಬೀದರ ಜಿಲ್ಲೆಯ ಯುವನಿದಿ ಯೋಜನೆಯ ಬ್ಯಾನರ ಮತ್ತು ಕರಪತ್ರ.!

01.ಡಿ.25.ಬೀದರ:- ಕರ್ಣಾಟಕ ರಾಜ್ಯ ಸರ್ಕಾರ ಯುವನಿದಿ ಯೆಜನೆಗೆ ಸಂಬಂಧಿತ ಕೆಲವ ಬ್ಯಾನರ್ ಮತ್ತು ಕರಪತ್ರ ಪ್ರದರ್ಶಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಯುವನಿದಿ ಯೋಜನೆಯ ಕರಪತ್ರಗಳು ಮತ್ತು ಬ್ಯಾನರ್‌ಗಳನ್ನು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುತ್ತಣ್ಣ ಕರಿಗಾರ, ಸಿಪಿಓ ಕಿಶೋರ ದುಬೆ, ಜಿಲ್ಲಾ ಉದ್ಯೋಗ ಮಿನಿಮಯ ಅಧಿಕಾರಿ ಬಸವರಾಜ ಸೇವೆದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಯೋಜನೆ ಲಾಭ ಪಾಡ್ಕೋಬೇಕು.

prajaprabhat

Share
Published by
prajaprabhat

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…

1 hour ago

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…

2 hours ago

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ

ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…

2 hours ago

ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…

2 hours ago

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…

4 hours ago

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ‘ನಿವೃತ್ತಿ ವೇತನ ಹೆಚ್ಚಳ ಸರ್ಕಾರ ಆದೇಶ.!

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ…

4 hours ago