ಬೀದರ: ಜೂ.5 ರಂದು ಲೋಕಾಯುಕ್ತ ಅಹವಾಲು ಸಭೆ.

ಬೀದರ.04.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.5 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2 ಗಂಟೆಯಿAದ 4 ಗಂಟೆಯವರೆಗೆ ಹುಮನಾಬಾದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರಣ ಸಾರ್ವಜನಿಕರು ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭ ಮಾಡುತ್ತಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುತ್ತಿದ್ದರೆ ಸಭೆಯಲ್ಲಿ ತಮ್ಮ ಕುಂದು ಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿ ಫಾರಂ ನಂ. 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ, ಸಾರ್ವಜನಿಕರು ಇದರ ಸದುಇಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಬೀದರ ಮೊಬೈಲ್ ಸಂಖ್ಯೆ: 9364062571, ಪೊಲೀಸ್ ನಿರೀಕ್ಷಕರು-1 ಕರ್ನಾಟಕ ಲೋಕಾಯುಕ್ತ ಬೀದರ ಮೊಬೈಲ್ ಸಂಖ್ಯೆ: 9364062672 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

56 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

2 hours ago