ಬೀದರ.23.ಏಪ್ರಿಲ್.25:- ಬೀದರ್ ಮಂಗಳವಾರ ರಾತ್ರಿ ಕಮಲನಗರ ತಾಲ್ಲೂಕಿನ ಚಾಂಡೇಶ್ವರ್ ಗ್ರಾಮದಲ್ಲಿ ನಡೆದಿದೆ. ಚಂಡೇಶ್ವರ್ ಗ್ರಾಮದಲ್ಲಿ ಈ ಭೀಕರವಾದ ಹತ್ಯೆ ನಡೆದಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊರ್ವನನ್ನು ಬರ್ಬರವಾಗಿ ಕೊಲೆ ನಡೆದಿದೆ.
ಕೊಲೆಯಾದ ಯುವಕನನ್ನು ಗಂಗಶೆಟ್ಟಿ (26) ಎಂದು ತಿಳಿದುಬಂದಿದೆ.ಮಂಗಳವಾರ ರಾತ್ರಿ ಚಾಂಡೇಶ್ವರ್ ಗ್ರಾಮದ ಹೊರವಲಯದಲ್ಲಿ ಗಂಗಶೆಟ್ಟಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
ಯಾವ ಕಾರಣಕ್ಕೆ ಗಂಗಶೆಟ್ಟಿಯನ್ನು ಕೊಲೆ ಮಾಡಲಾಯಿತು ಎಂಬುವುದು ಇನ್ನು ತಿಳಿದು ಬಂದಿಲ್ಲ ಎನ್ನಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಕಮಲನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…