ಬೀದರ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ.!

ಬೀದರ.29.ಮಾರ್ಚ.25: – ಎನ್.ಹೆಚ್.ಎಂ./ PH-ABHIM  ಯೋಜನೆಯಡಿಯಲ್ಲಿ  ಜಿಲ್ಲಾ ಆಸ್ಪತ್ರೆ ವ್ಯವಸ್ಥಾಪಕರ-1, ಶುಶ್ರೂಷಕಿ (ಮಕ್ಕಳ ಆರೋಗ್ಯ, ತಾಯಿ ಆರೋಗ್ಯ ಮತ್ತು   PH-ABHIM  )-28, ನೇತ್ರ ಸಹಾಯಕರು-1, ಕಿರಿಯ ಆರೋಗ್ಯ ಸಹಾಯಕ/ಆರೋಗ್ಯ ನೀರಿಕ್ಷಣಾಧಿಕಾರಿ-14, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ-1 ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ-7 ಹುದ್ದೆಗಳಿಗೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ: 06-04-2025 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

28 minutes ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

2 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

2 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

2 hours ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

8 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

14 hours ago