ಬೀದರ.29.ಜನವರಿ.25.:-2025ನೇ ಜನವರಿ.4 ರಂದು ಬೀದರ ನಗರ ಪೊಲೀಸ್ ಠಾಣೆಯ ಹೆಸರನ್ನು “ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ” ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆಯ ಪಿಎಸ್‌ಐ (ಕಾ.ಸು.) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ ಪೊಲೀಸ್ ಅಧೀಕ್ಷಕರು ಬೀದರ ನಗರ ಪೊಲೀಸ್ ಠಾಣೆಯ ಹೆಸರನ್ನು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ ಎಂದು ಮರು ನಾಮಕರಣಕ್ಕೆ ಅಗತ್ಯ ಕರಮಕೈಗೊಂಡು ಮರು ನಾಮಕರಣ ಜಾರಿಗೆ ಮಾಡಲು ಸೂಚಿಸಿದ ಮೇರೆಗೆ ಕ್ರಮ ವಹಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…