ಬೀದರ, ನವೆಂಬರ್.27 (ಕರ್ನಾಟಕ ವಾರ್ತೆ):- ಬೀದರ ನಗರ ಸಭೆ ವ್ಯಾಪ್ತಿಯಲ್ಲಿನ 35 ವಾರ್ಡ್ ಗಳಲ್ಲಿರುವ ವಾಸದ ಮನೆ, ವಾಣಿಜ್ಯ ಕಟ್ಟಡ ಹಾಗೂ ಶಾಲಾ-ಕಾಲೇಜುಗಳು ಶೌಚಾಲಯಗಳನ್ನು ಹೊಂದಿದ್ದು ಯಾರು ಸಹ ಬಯಲು ಶೌಚ ಮಾಡದಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಈಗಾಗಲೇ ಬಯಲು ಶೌಚ ಮುಕ್ತ ODF City ಎಂದು ಘೋಷಣೆಯಾಗಿದ್ದು.
ಪ್ರಸಕ್ತ ನಗರದಲ್ಲಿ ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿದ್ದು ನಗರದ ವ್ಯಾಪ್ತಿಯಲ್ಲಿ ಯಾರು ಸಹ ಬಯಲು ಶೌಚ ಮಾಡದಿರುವುದು ಕಂಡುಬAದಿರುವ ಹಿನ್ನೆಲೆಯಲ್ಲಿ ಹಾಗೂ ಸ್ವಚ್ಛ ಭಾರತ್ ಮಿಷನ್ ಬಯಲು ಶೌಚಮುಕ್ತ ಪ್ರದೇಶದ ಮಾರ್ಗಸೂಚಿಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸಲಾಗಿದ್ದು.
ಬೀದರ ನಗರ ಸಭೆಯನ್ನು ಬಯಲು ಶೌಚ ಮುಕ್ತ ಪ್ಲಸ್ (declaration of open defecation free plus City) ಪ್ರದೇಶವೇಂದು ಘೋಷಣೆ ಮಾಡಲಾಗಿದೆ ಎಂದು ಬೀದರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…