09/06/2025 2:02 PM

Translate Language

Home » ಲೈವ್ ನ್ಯೂಸ್ » ಬೀದರ ನಲ್ಲಿ ಮೇ.17 ರಂದು ಉದ್ಯೋಗ ಮೇಳ

ಬೀದರ ನಲ್ಲಿ ಮೇ.17 ರಂದು ಉದ್ಯೋಗ ಮೇಳ

Facebook
X
WhatsApp
Telegram

ಬೀದರ.15.ಮೇ.25:- ಜಿಲ್ಲಾ  ಉದ್ಯೋಗ ವಿನಿಮಯ ಕಛೇರಿ ಬೀದರ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐಟಿಐ ಕಾಲೇಜ್ ಆವರಣ, ಕುಂಬಾರವಾಡಾ ಕ್ರಾಸ್, ಮನ್ನಳ್ಳಿ ರೋಡ, ಬೀದರದಲ್ಲಿ ಮೇ.17 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. 

ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 7892620675, 8660154676, 8867200358  ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೋಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಬೀದರ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!