ಬೀದರ.15.ಮೇ.25:- ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಬೀದರ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐಟಿಐ ಕಾಲೇಜ್ ಆವರಣ, ಕುಂಬಾರವಾಡಾ ಕ್ರಾಸ್, ಮನ್ನಳ್ಳಿ ರೋಡ, ಬೀದರದಲ್ಲಿ ಮೇ.17 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.
ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 7892620675, 8660154676, 8867200358 ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೋಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಬೀದರ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…