06/07/2025 7:02 PM

Translate Language

Home » ಲೈವ್ ನ್ಯೂಸ್ » ಬೀದರ | ಪ್ರವೇಶಾತಿ ಅವಧಿ ವಿಸ್ತರಣೆ

ಬೀದರ | ಪ್ರವೇಶಾತಿ ಅವಧಿ ವಿಸ್ತರಣೆ

Facebook
X
WhatsApp
Telegram

ಬೀದರ.06.ಜುಲೈ.25:-  ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು ಬಿ.ಯೋಕ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲು ಈಗಾಗಲೇ ದಿನಾಂಕ: 04-07-2025 ರವರೆಗೆ ದಂಡ ರಹಿತ ಹಾಗೂ 15-07-2025 ರವರೆಗೆ ದಂಡ ಸಹಿತ ನೀಡಲಾಗಿದ್ದು, ಮುಂದುವರೆದು ಸಕಾರದ ಆದೇಶದಂತೆ ದಿನಾಂಕ: 30-08-2025 ರವರೆಗೆ ದಂಡ ಶುಲ್ಕ ರಹಿತ ವಿಸ್ತರಿಸಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!