ಬೀದರ.06.ಜುಲೈ.25:- ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು ಬಿ.ಯೋಕ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲು ಈಗಾಗಲೇ ದಿನಾಂಕ: 04-07-2025 ರವರೆಗೆ ದಂಡ ರಹಿತ ಹಾಗೂ 15-07-2025 ರವರೆಗೆ ದಂಡ ಸಹಿತ ನೀಡಲಾಗಿದ್ದು, ಮುಂದುವರೆದು ಸಕಾರದ ಆದೇಶದಂತೆ ದಿನಾಂಕ: 30-08-2025 ರವರೆಗೆ ದಂಡ ಶುಲ್ಕ ರಹಿತ ವಿಸ್ತರಿಸಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು…
ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…
ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…
ಬೀದರ.06.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು…
ಜಾರ್ಖಂಡ್‌ನಲ್ಲಿ, ರಾಮಗಢ ಜಿಲ್ಲೆಯ ಮಾಂಡು ಬ್ಲಾಕ್ ಪ್ರದೇಶದ ಮಹುವಾ ತುಂಗ್ರಿಯಲ್ಲಿ ಶನಿವಾರ ಕೈಬಿಟ್ಟ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು…