ಬೀದರ 08.ಜನವರಿ.25. ನಾಳೆ 09.ಜನವರಿ ಬೀದರ ಜಿಲ್ಲೆ ಬಂಧ. ಕೇಂದ್ರ ಗೃಹ ಸಚಿವ. ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಾಬಾ ಸಾಹೇಬ ಡಾ// ಭೀಮರಾವ ಅಂಬೇಡ್ಕರ, ಅವರಿಗೆ ಅವಮಾನಿಸಿದ್ದಾರೆ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿವೆ. ಇನ್ನು ಅಮಿತ್ ಶಾ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು, ಅವರ ರಾಜೀನಾಮೆ ಪಡೆದು, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಅನೇಕ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಈಗಾಗಲೆ ಹಲವು ಕಡೆ ಬಂದ್ಗೆ ಕರೆಕೊಡ್ಲಾಗಿತು.
ಇದೀಗ ನಾಳೆ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಇದೇ ವಿಷಯಕ್ಕೆ ಸಂಬಂಧಿಸಿ ಬೀದರ್ನಲ್ಲಿ ಬಂದ್ಗೆ ಕರೆ ನೀಡಲಾಗಿದೆ, ಬೀದರ್ನಲ್ಲಿ ನಾಳೆ (ಜ.9) ಅಮಿತ್ ಶಾ, ಬಿಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಬಂದ್ಗೆ ಕರೆ ನೀಡಿದೆ.
ಬೀದರ್ನಲ್ಲಿ ನಾಳೆ ಗೃಹ ಸಚಿವ ಅಮಿತ್ ಶಾ ಅವರ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಹೇಳಿಕೆ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆ ಬೀದರ್ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಬಂದ್ಗೆ ಕರೆ ನೀಡಿರುವ ಕಾರಣ ಬೀದರ್ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…