ಬೀದರ.14.ಫೆಬ್ರುವರಿ.25:-ಉತ್ತರ ಪ್ರದೇಶದ ಪ್ರಯಾಗರಾಜ್ನ ಮಹಾ ಕುಂಭಮೇಳಕ್ಕೆ ತೆರಳಲು ಬೀದರ ಸಂಸದರಾದ ಸಾಗರ ಖಶ್ವರ ಖಂಡ್ರೆ ಅವರ ಮನವಿ ಮೇರೆಗೆ ಇಂದು ಬೀದರನಿಂದ ಪ್ರಯಾಗರಾಜ್ಗೆ ತೆರಳುವ ವಿಶೇಷ ರೈಲಿಗೆ ಸಂಸದರು ಚಾಲನೆ ನೀಡಿದರು. ಯತ್ರಾರ್ಥಿಗಳಿಗೆ ಸುಖರ ಪ್ರಯಾಣಕ್ಕೆ ಶುಭ ಹಾರೈಸಿದರು.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…