ಬೀದರ | ಮಾರ್ಚ.27 ರಂದು ಲೋಕಾಯುಕ್ತ ಅಹವಾಲು ಸಭೆ.!


ಬೀದರ.25.ಮಾರ್ಚ.25: ಅರ್ಜುನಪ್ಪ ಪೊಲೀಸ್ ನಿರೀಕ್ಷಕರು-4 ಕರ್ನಾಟಕ ಲೋಕಾಯುಕ್ತ ಬೀದರ

(ಮೊಬೈಲ್ 9364062675) ಅವರು ಮಾರ್ಚ.27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಾಲ್ಕಿ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಹವಾಲು ಸಭೆಯನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕು ಕೇಂದ್ರಗಳ ಸರ್ಕಾರಿ ಕಛೇರಿಯಲ್ಲಿ ಭ್ರಷ್ಟಚಾರ ಮತ್ತು ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಸಾರ್ವಜನಿಕರಿಗೆ ಸರ್ಕಾರಿ ಕಛೇರಿಗಳಲ್ಲಿ ಕೆಲಸಗಳನ್ನು ವಿಳಂಭ ಮಾಡುತ್ತಿದ್ದರೆ ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ ಅಥವಾ ಕಛೇರಿಗೆ ಅಲೆದಾಡಿಸುತ್ತಿದ್ದರೆ ಅಲ್ಲದೆ, ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದರೆ ನಮ್ಮ ಗಮನಕ್ಕೆ ತರಬಹುದಾಗಿದೆ, ಕಾರಣ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ. ಎಮ್.ಐ.ಜಿ ನಂ 29 ಕೆ.ಎಚ್.ಬಿ ಕಾಲೋನಿ ಬೀದರ ದೂರುವಾಣಿ ಸಂಖ್ಯೆ : 9364062675, 08482-295445 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿಶೇಷಚೇತನ ಅತಿಥಿ ಉಪನ್ಯಾಸಕರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳ ಸರ್ಕಾರ ಗಮನ ಸೆಳೆಲೀ..

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…

14 minutes ago

Free ಉಚಿತ ‘ಮೊಬೈಲ್ ರಿಪೇರಿ’ ತರಬೇತಿಗಾಗಿ ಅರ್ಜಿ ಆಹ್ವಾನ

ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌…

2 hours ago

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

4 hours ago

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…

4 hours ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

6 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

16 hours ago