ಬೀದರ.25.ಮಾರ್ಚ.25: ಬೀದರ 110/11ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ಹಬ್ಸಿಕೋಟೆ (ಬೀದರ ಕಾರ್ಯ ಮತ್ತು ಪಾಲನೆ ವಿಭಾಗ) ವ್ಯಾಪ್ತಿಯ ಬರುವ 110ಕೆವಿ ಜನವಾಡಾ, ವಿದ್ಯುತ್ ಉಪ ಕೇಂದ್ರಗಳಲ್ಲಿ ತುತುಥ ಕೆಲಸದ ಪ್ರಯುಕ್ತ ಮಾರ್ಚ.27 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ 110ಕೆವಿ ಹಬ್ಸಿಕೋಟೆ ಕೇಂದ್ರದಿoದ ಹಾದು ಹೋಗುವ 11ಕೆವಿ ಗೂರ್ನಳ್ಳಿ, 11ಕೆವಿ ಶಾಪುರ್ ಫೀಡರ್, 11ಕೆವಿ ಎನ್.ಜರನಾ, 11ಕೆವಿ ನೀರು ಸರಬರಾಜು, 11ಕೆವಿ ಎಮ್.ಡಿ.ಗವಾನ್, 11ಕೆವಿ ದರ್ಗಾಪುರ್, 11ಕೆವಿ ಮಾಲ್ಲಿಗಾವ, 11ಕೆವಿ ಅಟ್ಟುರ 11ಕೆವಿ ಚಿಟ್ಟಾ, ಮಾರ್ಗದ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣಾ ಕೇಂದ್ರದ ಕಾರ್ಯನಿರ್ವಾಹಕ ಅಭಿಯಂತರರು (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…
ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್…
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…