ಬೀದರ.26.ಮಾರ್ಚ.25:- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೆಸನ್ ಕಿಟ್‌ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಕಛೇರಿಯಿಂದ ಸ್ವೀಕೃತಿಯಾದ 1000 ಮೇಸನ್ ಕೀಟ್‌ಗಳನ್ನು ಪ್ರತಿ ಕಾರ್ಮಿಕ ನಿರೀಕ್ಷಕರ ಕಛೇರಿಗಳಿಗೆ 200 ಕಿಟ್‌ಗಳಂತೆ ಹಂಚಿಕೆ ಮಾಡಲಾಗಿರುತ್ತದೆ.
ಕಾರಣ ಅರ್ಹರು ದಿನಾಂಕ: 05-04-2025 ರೊಳಗೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಚಾಲ್ತಿಯಲ್ಲಿರುವ ಹಾಗೂ ಇ-ಕೆ.ವಾಯ್.ಸಿ. ಮಾಡಿರುವ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಾಗೂ ಆಧಾರ ಕಾರ್ಡ ಝಿರಾಕ್ಸ್ ಪ್ರತಿಯೊಂದಿಗೆ ಆಯಾ ಕಾರ್ಮಿಕ ನಿರೀಕ್ಷಕರ ಕಛೇರಿಗಳಾದ ಬೀದರ, ಭಾಲ್ಕಿ, ಔರಾದ (ಬಿ), ಹುಮನಾಬಾದ ಮತ್ತು ಬಸವಕಲ್ಯಾಣದಲ್ಲಿ ಅರ್ಜಿ ಸಲ್ಲಿಸಬೇಕು.
ಸ್ವೀಕೃತಿಯಾದ ಅರ್ಜಿಗಳನ್ನು ಪಟ್ಟಿ ಮಾಡಿ ಜೇಷ್ಠತೆ ಆಧಾರದ ಮೇಲೆ ಹಂಚಿಕೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…
ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…