ಬೀದರ.04. ಜೂನ್.25:- 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ (ಪಿಯುಸಿ, ಡಿಪ್ಲೋಮಾ, ಐಐಟಿಐ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕಾ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಅನ್‌ಲೈನ್ https://shp.karnataka.gov.in/mwd ಮೂಲಕ ದಿನಾಂಕ: 28-06-2025 ರೊಳಗಾಗಿ ಅರ್ಜಿ
ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್
https//mwd.karnataka.gov.in/ ನೋಡಬಹುದು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಸತಿ ನಿಲಯಗಳಿಗೆ ಅಥವಾ ತಾಲ್ಲೂಕ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಬೀದರಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8277799990, 08482-224150ಗೆ ಸಂಪರ್ಕಿಸಬಹುದಾಗಿದೆoದು ಅವರು ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…