ಬೀದರ,04 ಡಿಸೆಂಬರ್.24 :- ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ವಿಷಯಗಳಿಗೆ ಈಗಾಗಲೇ ಪ್ರವೇಶಾತಿ ಪ್ರಾರಂಭವಾಗಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಉಳಿದಿರುವ ಸ್ನಾತಕೋತ್ತರ ಪದವಿಗಳ ಹಾಗೂ ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಪದವಿಗಳ ಉಳಿದ ಸೀಟುಗಳಿಗೆ ಅರ್ಜಿ ಕರೆಯಲಾಗಿದೆ.
ಆಸಕ್ತ ವಿದ್ಯಾರ್ಥಿಗಳು UUCMS ನಲ್ಲಿ ದಿನಾಂಕ 05-12-2024 ರಿಂದ 09-12-2024 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ದಿನಾಂಕ 09-12-2024 ರ 5:30 ರೊಳಗಾಗಿ ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಅಥವಾ ಸಂಯೋಜಿತ ಕಾಲೇಜುಗಳಲ್ಲಿ ಸಲ್ಲಿಸಬೇಕು.
ಪ್ರವೇಶ ಪಡೆಯುವ ದಿನಾಂಕ ಮೆರಿಟ್ ಆಧಾರಿತ ದಿನಾಂಕ: 10-12-2024 ಮತ್ತು 11-12-2024 ಆಗಿರುತ್ತದೆ. ಖಾಲಿ ಉಳಿದಿರುವ ಸೀಟುಗಳ ವಿವರ ಹಾಗೂ ಅರ್ಜಿ ಶುಲ್ಕದ ವಿವರಗಳನ್ನು ವಿಶ್ವವಿದ್ಯಾಲಯದ ಅಂತರ್ಜಾಲದಿoದ ಪಡೆಯಬಹುದಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…