ಬೀದರ.06.ಮೇ.25:- ಬೀದರ ವಿಶ್ವವಿದ್ಯಾಲಯ ಬೀದರನಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹಾಗೂ ಹಣಕಾಸು ಲೆಕ್ಕಚಾರ ನಿರ್ವಹಣೆ ಮತ್ತು ಕಟ್ಟಡ ಕಾಮಗಾರಿ ಮೇಲ್ವಿಚಾರಣೆಗೆ ಸರ್ಕಾರಿ ನಿವೃತ್ತ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ನೇರ ಸಂದರ್ಶನವನ್ನು ಕರೆಯಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಣಕಾಸು ಲೆಕ್ಕ ನಿರ್ವಹಣಾ ಅಧಿಕಾರಿ ಹಣಕಾಸು ವಿಭಾಗ ಅರ್ಹತೆಗಳು: ಅಭ್ಯರ್ಥಿಯು ಅಕೌಂಟ್ ಸೂಪರಿಟೆಂಡೆAಟ್/ಆಡಿಟ್ ಆಫೀಸರ್ ನಿವೃತ್ತ ಸರ್ಕಾರಿ ಅಧಿಕಾರಿಯಾಗಿರಬೇಕು. ವಯೋಮಿತಿ 60 ರಿಂದ 67 ವರ್ಷದೊಳಗಿರಬೇಕು. ಹಣಕಾಸು ನಿರ್ವಹಣೆಯ ಅನುಭವ ಹೊಂದಿರಬೇಕು. 20000 ರೂ ಗೌರವಧನ ಪಾವತಿಸಲಾಗುವುದು.
ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು/ಸಹಾಯಕ ಅಭಿಯಂತರರು ಕಟ್ಟಡ ಕಾಮಗಾರಿ ವಿಭಾಗ ಅರ್ಹತೆಗಳು: ಅಭ್ಯರ್ಥಿಯು ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದು, ವಯೋಮಿತಿ 60 ರಿಂದ 67 ವರ್ಷದೊಳಗಿರಬೇಕು. 25000 ರೂ ಗೌರವಧನ ಪಾವತಿಸಲಾಗುವುದು.
ಅರ್ಹರು ದಿನಾಂಕ 08-05-2025 ರಂದು ಬೆಳ್ಳಿಗ್ಗೆ 10.30 ಗಂಟೆಗೆ ಬೀದರ ವಿಶ್ವವಿದ್ಯಾಲಯ ಬೀದರನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ತಮ್ಮ ಸೇವಾ ಹಾಗೂ ಅರ್ಹತಾ ದಾಖಲೆಗಳೊಂದಿಗೆ ಹಾಜರಾಗಲು ಅವರು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…