ಬೀದರ.ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ .!

ಬೀದರ.14.ಜನವರಿ.25. ಇಂದು ಬೀದರ್ ನಗರ
ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿ. ಸಹಾಯಕ ಆಯುಕ್ತ ಮೊಹ್ಮದ್ ಶಕೀಲ್ ಹಾಗೂ ಸಮಾಜದ ಗಣ್ಯರು  ಸಿದ್ದರಾಮೇಶ್ವರ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಭೋವಿ ಸಮಾಜದ ಜಿಲ್ಲಾಧ್ಯಕ್ಷ ಮಾಣಿಕರಾವ ವಾಡೇಕರ್, ಬೀದರ ತಾಲ್ಲೂಕಾ ಅಧ್ಯಕ್ಷ ಪುಂಡಲೀಕ್ ನಿಂಗದಲ್ಲಿಕರ್, ರಮೇಶ ಹಳ್ಳಿಖೇಡ್, ಬಸವರಾಜ ಕಾಳೆ, ವಿಜಯಕುಮಾರ ಸೋನಾರೆ, ಶಿವಪುತ್ರಪ್ಪಾ ಪಾಟೀಲ್, ಸುರೇಶ ಪಾಟೀಲ್, ಸಂತೋಷ ಏಣಕುರೆ,ರಮೇಶ್ ಬಿರಾದಾರ,  ಸೋಮನಾಥ ಸಂತಪುರೆ, ರಾಜು ಭೋವಿ, ಚಿತ್ರ ಭೋವಿ, ಅಶೋಕ್ ಗಡವಂತಿ, ನಾಗೇಶ್ ಭೋವಿ, ಚಂದು ಬೀದರ, ಅಶೋಕ್ ಮನ್ನಾಏಖೇಳಿ, ಮಾಣಿಕ ನಿಜಾಮಪುರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

16 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

32 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

42 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago