ಬೀದರ.24.ಫೆಬ್ರುವರಿ.25: -ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಫೆಬ್ರುವರಿ.27 ರಂದು ಬೆಳಿಗ್ಗೆ 11.30 ಗಂಟೆಯಿಂದ 14 :00 ಗಂಟೆಯವರೆಗೆ ಔರಾದ (ಬಾ) ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 15 :30 ರಿಂದ 17 :30 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಬೀದರದಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು-4 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ದಿನಾಂಕದಂದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಿಎಸ್‍ಪಿ ರವರ ಮೊ.ಸಂ-9364062571 ಮತ್ತು ಪಿಐ-4 ರವರ ಮೊ.ಸಂ-9364062675, ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…