ಬೆಂಗಳೂರು ವಿಶ್ವವಿದ್ಯಾಲಯದಲ್ಲಿ : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ.!

ಬೆoಗಳೂರು.03.ಫೆ.25:- ಬೆಂಗಳೂರು ವಿಶ್ವವಿದ್ಯಾಲಯ.ಬೆಂಗಳೂರು

ನೇಣು ಬಿಗಿದುಕೊಂಡು ದ್ವಿತೀಯ ವರ್ಷದ ಸ್ನಾತಕೋತರ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಹೆಬ್ಲಗುಪ್ಪೆ ಗ್ರಾಮದ ನಿವಾಸಿ ಎಂದು ತಿಳಿದಿದೆ.

ಹೌದು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪಾವನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಂದು ಬೆಳಿಗ್ಗೆ 10:30 ಸುಮಾರಿಗೆ ಹೆಬ್ಲಗುಪ್ಪೆಯ ಪಾವನ ಎಂಬ ಯುವತಿ ನೇಣಿಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

1 hour ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

2 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

2 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

2 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

2 hours ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

7 hours ago