ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಣ ಸ್ಪರ್ಧೆ ಕೇಂದ್ರ ಸರ್ಕಾರದ NSS ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ ವಿಷಯ ಕುರಿತು ಭಾಷಣ ಸ್ಪರ್ಧೆ ಆಯೋಜಿಸಿದಲಾಗಿದೆ.
ಭಾಷಣ ಸ್ಪರ್ಧೆಯಲ್ಲಿ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 18 ರಿಂದ 25 ವರ್ಷ ವಯೋಮಾನದ ವಿದ್ಯಾರ್ಥಿಗಳು ಭಾಗವಹಿಸಬಹುದು.
ಆಸಕ್ತರು ‘ನಿಮ್ಮ ವ್ಯಾಖ್ಯಾನದಲ್ಲಿ ವಿಕಸಿತ ಭಾರತದ ಅರ್ಥವೇನು’ ಎಂಬ ವಿಷಯ ಕುರಿತು ಒಂದು ನಿಮಿಷ ವಿಡಿಯೊವನ್ನು ‘ಮೈ ಭಾರತ್ (My Bharath)’ ಪೋರ್ಟಲ್‌ನಲ್ಲಿ ಮಾರ್ಚ್ 9 ರ ಮಧ್ಯರಾತ್ರಿ ಒಳಗೆ ಅಪ್ಲೋಡ್ ಮಾಡಬಹುದು.
ಅಪ್ಲೋಡ್ ಮಾಡಿರುವ ವಿಡಿಯೊಗಳ ಪೈಕಿ ಮೂರು ಜಿಲ್ಲೆಗಳಿಂದ 150 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಯ್ಕೆಯಾದವರು ಮಾರ್ಚ್ 15ರಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರೊ.ಹೆಚ್.ಎನ್.ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಯೂತ್ ಪಾರ್ಲಿಮೆಂಟ್
ನಲ್ಲಿ ಭಾಗವಹಿಸಬಹುದಾಗಿದೆ.
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ 10 ವಿದ್ಯಾರ್ಥಿಗಳಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಯೂತ್ ಪಾರ್ಲಿಮೆಂಟ್ ನಲ್ಲಿ ಭಾಗವಹಿಸಲು ಅವಕಾಶವಿದೆ.
https://mybharat.gov.in/pages/yuva_register ಈ ಲಿಂಕ್ ಮೂಲಕ ಜಿಲ್ಲಾ ಮಟ್ಟದ ಯೂತ್ ಪಾರ್ಲಿಮೆಂಟ್ ನಲ್ಲಿ ಭಾಗವಹಿಸಬಹುದಾಗಿದೆ.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…