10/06/2025 12:32 PM

Translate Language

Home » ಲೈವ್ ನ್ಯೂಸ್ » ಬೆಳಗಾವಿಯಲ್ಲಿ ನಡೆದ ಮಾದಿಗ ಮತ್ತು ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಅಹವಾಲು ಸ್ವೀಕರಿಸಿದರು.

ಬೆಳಗಾವಿಯಲ್ಲಿ ನಡೆದ ಮಾದಿಗ ಮತ್ತು ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಅಹವಾಲು ಸ್ವೀಕರಿಸಿದರು.

Facebook
X
WhatsApp
Telegram

16ಡಿಸೆಂಬರ್ 24 ಬೆಳಗಾವಿ:-ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬೆಳಗಾವಿಯಲ್ಲಿ ನಡೆದ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಒಳ ಮೀಸಲಾತಿ ಹಕ್ಕೊತ್ತಾಯ ಕುರಿತ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ, ಸಮುದಾಯದ ಸ್ವಾಮೀಜಿಗಳು, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ಶಾಸಕರಾದ ಶ್ರೀ ಎಸ್.‌ ಆರ್.‌ ವಿಶ್ವನಾಥ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!