16ಡಿಸೆಂಬರ್ 24 ಬೆಳಗಾವಿ:-ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬೆಳಗಾವಿಯಲ್ಲಿ ನಡೆದ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಒಳ ಮೀಸಲಾತಿ ಹಕ್ಕೊತ್ತಾಯ ಕುರಿತ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ, ಸಮುದಾಯದ ಸ್ವಾಮೀಜಿಗಳು, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ಶಾಸಕರಾದ ಶ್ರೀ ಎಸ್. ಆರ್. ವಿಶ್ವನಾಥ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…