ಕೊಪ್ಪಳ.22.ಜುಲೈ.25: ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಬೇವೂರು ಸ್ಟೇಷನ್‌ನ ನಿರ್ವಹಣೆ ಕಾಮಗಾರಿ ನಡೆಸುತ್ತಿರುವ ಪ್ರಯುಕ್ತ ಜುಲೈ 22 ರಂದು 10 ಗಂಟೆಯಿAದ ಸಾಯಂಕಾಲ 5 ಗಂಟೆಯವರೆಗೆ ಸ್ಟೇಷನ್‌ಗೆ ಒಳಪಡುವ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-1 ವೆಂಕಟಾಪೂರ, ಎಫ್-2 ಮೆತಗಲ್, ಎಫ್-3 ಹಿರೇಸೂಳಿಕೇರಿ, ಎಫ್-4 ಹಾಸಗಲ್, ಎಫ್-5 ಶಿಡಗನಹಳ್ಳಿ, ಎಫ್-7 ಕೊಡದಾಳ, ಎಫ್-8 ಚಿಲಕಮುಖಿ, ಎಫ್-9 ಇರಕಲಗಡಾ, ಎಫ್-10 ಗೋಸಲದೊಡ್ಡಿ, ಎಫ್-11 ಜಿನ್ನಾಪೂರ ಈ ಎಲ್ಲಾ ಫೀಡರಗಳ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.
ವಿದ್ಯುತ್ ನಿರ್ವಹಣಾ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…