ಬೋರಳದಲ್ಲಿ ನಿರ್ಮಾಣಗೊಂಡ ಹೈಟೆಕ್‌ ಪ್ರಾಥಮಿಕ ಮಾದರಿ ಶಾಲೆ

ಔರಾದ.30.ಮೇ.25:- ಹೈಟೆಕ್ಮಾದರಿ ಮಾದರಿ ಶಾಲೆ ಎಲ್ಲಿ ಅಂದರೆ ಔರಾದ್ ಎತ್ತ ನೋಡಿದರತ್ತ ವಿದ್ಯಾರ್ಥಿಗಳ ಮನ ಸೆಳೆಯುವ ಬಣ್ಣ ಬಣ್ಣದ ಚಿತ್ತಾರ, ಕುಡಿಯಲುಶುದ್ಧ ನೀರಿನ ಘಟಕ, ವಿದ್ಯಾರ್ಥಿಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ವ್ಯತ್ಯಯವಾದರೆ ಇನ್ವರ್ಟರ್ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಏಕಲಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರಳಗ್ರಾಮದಲ್ಲಿ ನಿರ್ಮಾಣಗೊಂಡಿದೆ. 

ಈ ಹಿಂದಿನ ಶಾಲೆ ಶಿಥಿಲಗೊಂಡಿದ್ದರಿಂದ ಗ್ರಾಮದ ಸರ್ಕಾರಿ ಜಾಗದಲ್ಲಿ ಕಲ್ಯಾಣಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ 80 ಲಕ್ಷ ಅನುಧಾನದಲ್ಲಿ ಈ ಶಾಲೆ ನಿರ್ಮಾಣ ಮಾಡಲಾಗಿದೆ. ಈ ಶಾಲೆಯು 5 ಕೋಣೆಗಳನ್ನು ಹೊಂದಿದೆ. ನರೇಗಾ ಯೋಜನೆಯಡಿಶಾಲೆಗೆ ಕಂಪೌಂಡ್ ನಿರ್ಮಿಸಲಾಗಿ ದ್ದು, ಹಳೆವಿದ್ಯಾರ್ಥಿಗಳ ಹಾಗೂ ಸಂಘ-ಸಂಸ್ಥೆಗಳ ಸಹಕಾರದಿಂದ ಗೋಡೆಗಳ ಮೇಲೆ ವಿವಿಧಸಂದೇಶ ಸಾರುವ ಚಿತ್ರಗಳನ್ನು ಬಿಡಿಸಲಾಗಿದೆ.

   -ಮಾಣಿಕರಾವ ಪಾಟೀಲ್                                      .      ಔರಾದ್ ತಾಲ್ಲೂಕ ಪಂಚಾಯತ್                             ಕಾರ್ಯನಿರ್ವಾಹಕ ಅಧಿಕಾರಿ

      ಹಿಂದಿನ ಶಾಲೆಯ ಶಿಥಿಲವಾಗಿದ್ದರಿಂದ ವಿದ್ಯಾರ್ಥಿಗಳ ಕಲಿಕೆಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಆದರೆ ಈಗ ಎಲ್ಲರ ಸಹಕಾರ ಹಾಗೂ ಸಹಾಯ ಹಸ್ತದಿಂದ ಹೊಸ ಶಾಲೆ ನಿರ್ಮಾಣಗೊಂಡಿದ್ದು ಸಂತಸ ತಂದಿದೆ.                                                                                 -ಸತೀಶ್ ಮಜಗೆ ಶಿಕ್ಷಕ ಬೋರಳ್

        ಎಲ್ಲರೂ ಕಾಳಜಿ ವಹಿಸಿ ಕೆಲಸ ಮಾಡಿದ್ದರಿಂದ ಈ ಶಾಲೆ ನಿರ್ಮಾಣವಾಗಿ ದೆ. ಮಕ್ಕಳು ಇದರ ಲಾಭ ಪಡೆದು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಈ ಶಾಲೆ ನಿರ್ಮಾಣದಿಂದ ಸರ್ಕಾರಿ ಜಾಗ ಒತ್ತುವರಿಯನ್ನು ತಡೆದಂತಾಗಿದೆ.        -ವಿಜಯಲಕ್ಷ್ಮಿ                                                             ಏಕಲಾರ ಗ್ರಾಮ                                                                      ಪಂಚಾಯತ್ ಅಭಿವೃದ್ಧಿ ಆಧಿಕಾರಿ

          ಎಲ್ಲರ ಸಹಕಾರದಿಂದ ಈ ಮಾದರಿ ಶಾಲೆಯನ್ನು ನಿರ್ಮಾಣ ಮಾಡಲಾಗಿ ದೆ. ಮುಂದಿನ ದಿನಗಳಲ್ಲಿ ಮಳೆ ನೀರಿನ ಕೊಯ್ದು ಹಾಗೂ ಆಟದ ಮೈದಾನ ನಿರ್ಮಾಣ ಮಾಡಲಾಗುವುದು. ಪ್ರಸಕ್ತ ಸಾಲಿನಿಂದಲೇ ಈ ಶಾಲೆ ಆರಂಭವಾಗಲಿದ್ದು ಹೊಸ ಕಟ್ಟ ಡದಿಂದ ಮಕ್ಕಳ ಮುಖದಲ್ಲಿ ಮಂದಹಾಸ ಬೀರಿದೆ…….                         ಡಾ. ದಿಲೀಪ್ ಬದ್ಗೊಲ್                                            ಜಿಲ್ಲಾ ಪಂಚಾಯತ್.                                               ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ.

prajaprabhat

Recent Posts

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

17 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

25 minutes ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

6 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

7 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

7 hours ago