ಬೀದರ, ನವೆಂಬರ್.26:- 2023-24ನೇ ಸಾಲಿಗೆ ಶೇ.75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರ ವ್ಯಕ್ತಿಗಳಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಬ್ಯಾಟರಿ ಚಾಲಿತ ವಿಲ್ಹ್ಚೇರ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಸದರಿ ಅರ್ಜಿಗಳನ್ನು ಕಛೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ವಿಕಲಚೇತನರ ಯುಡಿಐಡಿ ಕಾರ್ಡ, ಬಿ.ಪಿ.ಎಲ್.ಪಡಿತರ ಚೀಟಿ, ಜಾತಿ ಮತ್ತು ಆದಾಯ ರೂ.2.00 ಲಕ್ಷಗಳಿಗಿಂತ ಕಡಿಮೆ ಹೊಂದಿರುವ ಪ್ರಮಾಣ ಪತ್ರ, ತಹಸೀಲ್ದಾರರಿಂದ ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ, ಸ್ವಯಂ ಘೋಷಣಾ ಪತ್ರ, ಭಾವಚಿತ್ರ-02 ದಾಖಲಾತಿಗಳನ್ನು ಲಗತ್ತಿಸಿ ದಿನಾಂಕ: 05-12-2024 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8073451071, 8970965959, ಎಲ್ಲಾ ತಾಲ್ಲೂಕು ಎಂ.ಆರ್.ಡಬ್ಲೂö್ಯ.ಬೀದರ ಮೊಬೈಲ್ ಸಂಖ್ಯೆ: 9880801991, ಭಾಲ್ಕಿ 9741166275, ಬಸವಕಲ್ಯಾಣ, ಹುಮನಾಬಾದ ಮೊಬೈಲ್ ಸಂಖ್ಯೆ: 9611221445, 8432574070, ಔರಾದ (ಬಿ) ಮೊಬೈಲ್ ಸಂಖ್ಯೆ: 9611590832, 924231284 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…