ಬ್ರಾಹ್ಮಣ ಅರ್ಚಕ, ಪುರೋಹಿತರನ್ನು ಮದುವೆಯಾದ್ರೆ ಸಿಗುತ್ತೆ 3 ಲಕ್ಷ ಪ್ರೋತ್ಸಾಹಧನ.!

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದ್ ಭಾಗ್ಯ ಯೋಜನೆಯನ್ನು ಘೋಷನೆಮಾಡಿದಾರೆ ಈ ಯೋಜನೆ ಬ್ರಹ್ಮನ್ ಸಮುದಾಯದ ಅರ್ಚಕ, ಪುರೋಹಿತರನ್ನು ಮದುವೆಯಾಗುವ ಯುವತಿಯರಿಗೆ ವರ್ಷಕ್ಕೆ ₹1 ಲಕ್ಷದಂತೆ ಒಟ್ಟು 3 ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಘೋಷ್ಣೆಮಾಡಲಾಗಿದೆ.

ಅರುಂಧತಿ ಯೋಜನೆಯಡಿ ಬಡ ಬ್ರಾಹ್ಮಣ ಹುಡುಗಿಯ ಮದುವೆ ಸ೦ದರ್ಭದಲ್ಲಿ ₹25 ಸಾವಿರ ಪ್ರೋತ್ಸಾಹ ಧನ ಹಾಗೂ ಮೈತ್ರೇಯಿ ಯೋಜನೆಯಡಿ ಅರ್ಚಕರು ಮತ್ತು ಪುರೋಹಿತರನ್ನು ವಿವಾಹವಾಗುವ ಬ್ರಾಹ್ಮಣ ಯುವತಿಯರಿಗೆ ವರ್ಷಕ್ಕೆ ₹1 ಲಕ್ಷದಂತೆ ಒಟ್ಟು 3 ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಚಕರು ಹಾಗೂ ಪುರೋಹಿತರನ್ನು ವಿವಾಹ ಆಗಲು ಯುವತಿಯರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿಯೂ ಮೈತ್ರಿ ಯೋಜನೆ ಜಾರಿಗೆ ತರಲಾಗಿದೆ.

ಅರ್ಜಿ ಸಲ್ಲಿಕೆ ವಿಧಾನ

ಇತರ ಆರ್ಥಿಕ ನೆರವು ಯೋಜನೆಗಳಂತೆ, ಕರ್ನಾಟಕದ ಅರುಂಧತಿ ಯೋಜನೆ / ಮೈತ್ರಿ ಯೋಜನೆಗೆ ಆನ್ಲೈನ್ ಅರ್ಜಿ ಆಹ್ವಾನಿಸುತ್ತದೆ.


ನೋಂದಣಿ ನಮೂನೆಗಳನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ…

https://ksbdb.karnataka.gov.in/english ಲಭ್ಯ.
ಮೈತ್ರಿ ಯೋಜನೆ ಅಥವಾ ಅರುಂಧತಿ ಯೋಜನೆಗಾಗಿ ನೋಂದಣಿ ಮಾಡಲು ಹೆಡರ್ನಲ್ಲಿರುವ “ಸೈನ್ ಇನ್” ಟ್ಯಾಬ್ನಲ್ಲಿ ಕ್ಲಿಕ್ ಮಾಡಿ.


ದಂಪತಿಯು ಮಂಡಳಿಯ ವೆಬ್ಸೈಟ್ನಲ್ಲಿ ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು.

KSBDB ವೆಬ್ಸೈಟ್ನಲ್ಲಿ ನೋಂದಣಿ ಮಾಡಿದ ನಂತರವೇ ಮೈತ್ರಿ ಯೋಜನೆ ಮತ್ತು ಅರುಂಧತಿ ಯೋಜನೆಯ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.

ಅರುಂಧತಿ ಯೋಜನೆ

ಬಡ ಬ್ರಾಹ್ಮಣ ಹುಡುಗಿಯ ಮದುವೆ ಸ೦ದರ್ಭದಲ್ಲಿ ₹25 ಸಾವಿರ ಪ್ರೋತ್ಸಾಹ ಧನ

ಮೈತ್ರೇಯಿ ಯೋಜನೆ

ಅರ್ಚಕರು ಮತ್ತು ಪುರೋಹಿತರನ್ನು ವಿವಾಹವಾಗುವ ಈ ಯೋಜನೆ ಜಾರಿ ಮಾಡಲಾಗಿದೆ.

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

37 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

44 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago