ಬ್ರಿಡ್ಜ್‌ನಲ್ಲಿ ಐದು ಪಂದ್ಯಗಳ ಟಿ20 ಮೊದಲ ಭಾರತ ತಂಡ ಇಂಗ್ಲೆಂಡ್ ವಿರುದ್ಧ 97 ರನ್‌ಗಳ ಜಯ.

ಬ್ರಿಡ್ಜ್‌ನ. ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 97 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಿನ್ನೆ ರಾತ್ರಿ ನಡೆದ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 97 ರನ್‌ಗಳಿಂದ ಜಯ ಸಾಧಿಸಿತು. ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 210 ರನ್ ಗಳಿಸಿತು.

ಸ್ಮೃತಿ ಮಂಧಾನ 62 ಎಸೆತಗಳಲ್ಲಿ 112 ರನ್ ಗಳಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಹರ್ಲೀನ್ ಡಿಯೋಲ್ ಕೂಡ 43 ರನ್ ಗಳಿಸಿದರು. ಇಂಗ್ಲೆಂಡ್ ಪರ ಲಾರೆನ್ ಬೆಲ್ 3 ವಿಕೆಟ್ ಪಡೆದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಇಂಗ್ಲೆಂಡ್ 14.5 ಓವರ್‌ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಯಿತು. ನ್ಯಾಟ್ ಸಿವರ್-ಬ್ರಂಟ್ 42 ಎಸೆತಗಳಲ್ಲಿ 66 ರನ್ ಗಳಿಸಿ ಇಂಗ್ಲೆಂಡ್ ತಂಡದ ಪರ ಗರಿಷ್ಠ ಸ್ಕೋರರ್ ಆಗಿದ್ದರು. ಭಾರತ ಪರ ಶ್ರೀ ಚರಣಿ 4 ವಿಕೆಟ್ ಪಡೆದರು. ಸ್ಮೃತಿ ಮಂಧಾನ ಅವರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು.

prajaprabhat

Recent Posts

ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ಯೋಜನೆಯಲ್ಲಿ 25 ಲಕ್ಷ ಸಬ್ಸಿಡಿ’ಗೆ ಅರ್ಜಿ ಅವ್ಹಾನ.

ಹೊಸ ದೆಹಲಿ.29.ಜೂನ್.25:- ಭಾರತ್ ಸರ್ಕಾರದ ರಾಷ್ಟ್ರೀಯ ಜಾನುವಾರ ಮಿಷನ್ ( National Livestock Mission Scheme -NLM) ಯೋಜನೆಯಡಿ ಕುರಿ,…

3 hours ago

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸದಿದ್ದರೆ ಜುಲೈ-10 ರಂದು ಪ್ರತಿಭಟನೆ. ಡಾ.ಕಲ್ಮನಿ

ಗದಗ 28: ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನ ಖಾಯಂ…

3 hours ago

ಭಾರತೀಯ ರೈಲ್ವೇ’ಯಲ್ಲಿ 6238 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |

ಭಾರತೀಯ ರೈಲ್ವೇ ಇಲಾಖೆಯು 6,238 ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 28 ಆಗಿದೆ…

13 hours ago

ದೃಷ್ಟಿ ಹೀನ ಕೆಂಪಮ್ಮನಿಗೆ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಹಣ ಇಲ್ಲ

ಯಳಂದೂರು.28.ಜೂನ್.25:-ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಅಂಬೇಡ್ಕರ್ ಬಡಾವಣೆಯ ವೃದ್ದೆ ಕೆಂಪಮ್ಮ( 75)  ಎಂಬುವರಿಗೆ  ಎರಡು ಕಣ್ಣುಗಳು ದೃಷಿಯನ್ನು…

1 day ago

1850 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

HVF Avadi. ಜೂನಿಯರ್ ಟೆಕ್ನಿಷಿಯನ್ ನೇಮಕಾತಿ 2025: - ಚೆನ್ನೈನ ಅವಡಿಯಲ್ಲಿರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ…

1 day ago

New Update: ಕರ್ನಾಟಕ ಹೈಕೋರ್ಟ್, ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ನೇಮಕಾತಿಗೆ ಮಾರ್ಗಸೂಚಿಗಳು

ಕರ್ನಾಟಕ ಹೈಕೋರ್ಟ್, ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆಗಳನ್ನು ಪೂರೈಸಬೇಕು…

1 day ago